ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ಅಮೆರಿಕ ಪ್ರವಾಸ ಕಳೆದ ಬಾರಿಯಂತಿರುವುದಿಲ್ಲ! ಇದಕ್ಕೆ ಕಾರಣ, ಪಟೇಲ್ ಸಮುದಾಯ. ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಅವರಿಗೆ ಪೂರ್ಣ ಬೆಂಬಲ ನೀಡಿರುವ ಈ ಸಮುದಾಯ ಅಮೆರಿಕದಲ್ಲಿ ಭಾರಿ ಪ್ರತಿಭಟನೆ ನಡೆಸಲು ಮುಂದಾಗಿದೆ...