ದೇಶ15ನೇ ಬ್ರಿಕ್ಸ್ ಶೃಂಗಸಭೆ: ಕೋರಿಕೆ ಮೇರೆಗೆ ಮಾತುಕತೆ ಎಂಬ ಚೀನಾ ಹೇಳಿಕೆ ತಿರಸ್ಕರಿಸಿದ ಭಾರತ
15ನೇ ಬ್ರಿಕ್ಸ್ ಶೃಂಗಸಭೆಯ ನಡುವಲ್ಲೇ ಕೋರಿಕೆ ಮೇರೆಗೆ ಭಾರತ-ಚೀನಾ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದೆ ಎಂಬ ಚೀನಾ ಹೇಳಿಕೆಯನ್ನು ಭಾರತ ಸರ್ಕಾರ ಸಾರಾಸಗಟಾಗಿ ತಳ್ಳಿ ಹಾಕಿದೆ.