ದಸರಾದಂತಹ ಹಬ್ಬಗಳು ಕೇವಲ ಮನರಂಜನೆಗಾಗಿ ಮಾತ್ರವಲ್ಲದೇ, ಸಮಾಜಕ್ಕೆ, ದೇಶಕ್ಕೆ ಕೊಡುಗೆ ನೀಡಲು ಪ್ರೇರಣೆ ನೀಡುವ ಆಚರಣೆಗಳಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.