ದೇಶ'ನಾಚಿಕೆ ಏನೆಂದು ನಿಮಗೆ ನಾನು ಹೇಳುತ್ತೇನೆ, ಕೇಳಿಸಿಕೊಳ್ಳಿ ಮೋದಿಯವರೇ'; ಎಪ್ಸ್ಟೀನ್ ಫೈಲ್, India-US trade ಉಲ್ಲೇಖಿಸಿ ರಾಹುಲ್ ವಾಗ್ದಾಳಿ; Video
ಈ ಕುರಿತು ವೀಡಿಯೋ ಸಂದೇಶದಲ್ಲಿ ರಾಹುಲ್ ಗಾಂಧಿ, ಅಮೆರಿಕದೊಂದಿಗೆ ಮಾಡಿಕೊಂಡಿರುವ ಒಪ್ಪಂದವು ದೇಶದ ಹಿತಾಸಕ್ತಿಗಳಿಗೆ ದ್ರೋಹವಾಗಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದರು.