ರಾಜ್ಯಗದಗ: ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿತಿಂಡಿ, ಈ ಶಾಲೆಯಲ್ಲಿ ಶೇ.100 ರಷ್ಟು ಮಕ್ಕಳ ಹಾಜರಾತಿ!
ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಇದೊಂದು ಸಿಹಿ ಸುದ್ದಿಯಾಗಿದೆ. ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿನಿಸುಗಳನ್ನು ನೀಡಲಾಗುತ್ತಿದೆ. ಇದರ ಪರಿಣಾಮ ಹಾಜರಾತಿ ಶೇ. 100 ರಷ್ಟಾಗಿದೆ.