ದೇಶಮತ್ತೆ ಕಾಮುಕರ ಅಟ್ಟಹಾಸ: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ
ಅತ್ಯಾಚಾರ ಪ್ರಕರಣಗಳು ದೇಶದೆಲ್ಲೆಡೆ ಸದ್ದು ಮಾಡುತ್ತಿದ್ದು, ಒಂದಾದ ಮೇಲೊಂದರಂತೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಹರಿಯಾಣದ ದಲಿತ ಮಕ್ಕಳ ದಹನ ಪ್ರಕರಣ ದೇಶದಾದ್ಯಂತ ಸುದ್ದಿ ಮಾಡುತ್ತಿದ್ದು, ಇದರ ಹಿಂದೆಯೇ 14 ಹರೆಯದ ಅಪ್ರಾಪ್ತ ಬಾಲಕಿ...