ನರೇಶ್

ಪವಿತ್ರಾ ಲೋಕೇಶ್-ನರೇಶ್ ನಟನೆಯ 'ಮತ್ತೆ ಮದುವೆ' ಚಿತ್ರದ ಟ್ರೈಲರ್
ನರೇಶ್ -ಪವಿತ್ರಾ ಲೋಕೇಶ್ ನಟನೆಯ 'ಮತ್ತೆ ಮದುವೆ' ಸಿನಿಮಾದ ಕಥೆ ಅವರ ನಿಜ ಜೀವನದ ಪ್ರೀತಿಯ ವಿಷಯ ಎಂಬುದು ಟ್ರೈಲರ್ ನಲ್ಲಿ ಗೊತ್ತಾಗಿದೆ. ತೆಲುಗು ಮತ್ತು ಕನ್ನಡದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಮೇ 19ರಂದು ತೆರೆಗೆ ಬರಲಿದೆ.

ಮತ್ತೆ ಮದುವೆ ಚಿತ್ರದ ಟೀಸರ್
ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಅಭಿನಯದ ಮತ್ತೆ ಮದುವೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಂಎಸ್ ರಾಜು ನಿರ್ದೇಶಿಸಿದ್ದಾರೆ.

ತುಟಿಗೆ ಮುತ್ತಿಕ್ಕಿ ರೊಮ್ಯಾಂಟಿಕ್ ಆಗಿ ಸದ್ಯದಲ್ಲಿಯೇ ಮದುವೆಯಾಗುತ್ತಿದ್ದೇವೆ ಎಂದು ಪ್ರಕಟಿಸಿದ ನರೇಶ್-ಪವಿತ್ರಾ ಲೋಕೇಶ್
ಮೂಲತಃ ಕನ್ನಡತಿಯಾಗಿರುವ ಟಾಲಿವುಡ್ ನಲ್ಲಿ ಪೋಷಕ ನಟಿಯಾಗಿ ಹೆಸರು ಮಾಡಿರುವ ಪವಿತ್ರಾ ಲೋಕೇಶ್ 2023ರ ಹೊಸ ವರ್ಷದ ಹೊಸ್ತಿಲಿನಲ್ಲಿ ತಮ್ಮ ಮದುವೆಯ ವಿಚಾರವನ್ನು ವಿಶಿಷ್ಟವಾಗಿ ರೊಮ್ಯಾಂಟಿಕ್ ಆಗಿ ಬಹಿರಂಗಪಡಿಸಿದ್ದಾರೆ.

'ನನ್ನನ್ನು ಹಿಂಬಾಲಿಸುತ್ತಿರುವ ಸುದ್ದಿವಾಹಿನಿಗಳಿಂದ ಮಾನಸಿಕ ಹಿಂಸೆಯಾಗಿದೆ': ಮತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಪವಿತ್ರಾ ಲೋಕೇಶ್
ನರೇಶ್ -ರಮ್ಯಾ ರಘುಪತಿ ನಡುವಣ ಕುಟುಂಬ ಕಲಹ ಬೀದಿಗೆ ಬಂದು ಕನ್ನಡ ಮೂಲದ ಬಹುಭಾಷಾ ನಟಿ ಪವಿತ್ರಾ ಲೋಕೋಶ್ ವಿನಲ್ ನಂತೆ ಸಮಾಜದ ಕಣ್ಣಿಗೆ ಕಾಣುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ ನರೇಶ್ ಮತ್ತು ಪವಿತ್ರಾ ಲೋಕೇಶ್ ಮಧ್ಯೆ ಅನೈತಿಕ ಸಂಬಂಧವಿದ್ದು ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಮಹೇಶ್ ಬಾಬು ಸಂಬಂಧಿ ತೆಲುಗು ನಟ ನರೇಶ್ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ?
ತೆಲುಗಿನ ಹಿರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಸುತ್ತಿದ್ದಾರೆ. ಬಹಳ ದಿನಗಳಿಂದ ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

