ನರೇಶ್ ಗೋಯಲ್

ಕ್ಯಾನ್ಸರ್ ಚಿಕಿತ್ಸೆಗಾಗಿ ನರೇಶ್ ಗೋಯಲ್ ಗೆ ಖಾಯಂ ಜಾಮೀನು
ಈ ವರ್ಷದ ಮೇನಲ್ಲಿ ನ್ಯಾಯಮೂರ್ತಿ ಎನ್‌ಜೆ ಜಮಾದಾರ್ ಅವರ ಏಕ ಸದಸ್ಯ ಪೀಠ ವೈದ್ಯಕೀಯ ಕಾರಣಗಳಿಗಾಗಿ ಗೋಯಲ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಕ್ಯಾನ್ಸರ್ ನಿಂದ ನಿಧನ
ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಹಲವು ಸಮಯಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

‘ಜೀವನದ ಭರವಸೆಯನ್ನೇ ಕಳೆದುಕೊಂಡಿದ್ದೇನೆ, ಈ ಸ್ಥಿತಿಯಲ್ಲಿ ಬದುಕಿರುವುದಕ್ಕಿಂತ ಜೈಲಿನಲ್ಲೇ ಸಾಯುವುದು ಉತ್ತಮ’
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್ (ಜೆಐಎಲ್) ಸಂಸ್ಥಾಪಕ 74 ವರ್ಷದ ನರೇಶ್ ಗೋಯಲ್ ಅವರು ಜೀವನದ ಪ್ರತಿಯೊಂದು ಭರವಸೆಯನ್ನು ಕಳೆದುಕೊಂಡ ಕೋರ್ಟ್ ಸಮ್ಮುಖದಲ್ಲೇ ಕಣ್ಣೀರು ಹಾಕಿದ್ದಾರೆ.

ಪಿಎಂಎಲ್‌ಎ ಪ್ರಕರಣ: ನರೇಶ್ ಗೋಯಲ್ ಕುಟುಂಬಕ್ಕೆ ಸೇರಿದ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಮತ್ತು ಅವರ ಕುಟುಂಬ ಸದಸ್ಯರು...

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಗೆ 14 ದಿನಗಳ ನ್ಯಾಯಾಂಗ ಬಂಧನ!
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ.ಗಳ ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ ಎರಡು ವಾರಗಳ ಹಿಂದೆ ಬಂಧಿಸಿತ್ತು.

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಇಡಿ ಕಸ್ಟಡಿ ಸೆ.14 ರವರೆಗೆ ವಿಸ್ತರಣೆ
ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಮುಂಬೈ ವಿಶೇಷ ಕೋರ್ಟ್ ಸೆಪ್ಟೆಂಬರ್...

ಇಡಿಯಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ
ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ತಡರಾತ್ರಿ ಬಂಧಿಸಿದೆ ಎಂದು ಅಧಿಕೃತ...

ಜೆಟ್ ಏರ್ ವೇಸ್ ಮಾಜಿ ಅಧ್ಯಕ್ಷ ನರೇಶ್ ಗೋಯಲ್ ನಿವಾಸದ ಮೇಲೆ ಇಡಿ ದಾಳಿ, ಹೇಳಿಕೆ ದಾಖಲು
ಜೆಟ್ ಏರ್ ವೇಸ್ ಮಾಜಿ ಅಧ್ಯಕ್ಷ ನರೇಶ್ ಗೋಯಲ್ ಅವರ ನಿವಾಸದಲ್ಲಿ ಕಳೆದ ಸಂಜೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ.

ದೇಶ ಬಿಟ್ಟು ಹೋಗುತ್ತಿದ್ದ ಜೆಟ್ ಏರ್ ವೇಸ್ ಮಾಜಿ ಮುಖ್ಯಸ್ಥ ನರೇಶ್ ಗೋಯಲ್, ಪತ್ನಿಯನ್ನು ತಡೆದ ಅಧಿಕಾರಿಗಳು
ತೀವ್ರ ಆರ್ಥಿಕ ಸಂಕಷ್ಟ ಹಾಗೂ ಸಾಲದಿಂದಾಗಿ ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ ವೇಸ್ ಮಾಜಿ ಮುಖ್ಯಸ್ಥ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ...

