ದೇಶಇಂಡಿಯಾ ಎಂಬುದು, ವಸಾಹತುಶಾಹಿ ಗುಲಾಮಗಿರಿ ಸಂಕೇತ; ಭಾರತಕ್ಕೆ ಆ ಹೆಸರು ಬೇಡ: ಬಿಜೆಪಿ ಸಂಸದ
ಭಾರತ ದೇಶಕ್ಕೆ ಇಂಡಿಯಾ ಎಂಬ ಹೆಸರು ಬೇಡ, ಅದು ವಸಾಹತುಶಾಹಿ ಗುಲಾಮಗಿರಿ ಸಂಕೇತ, ಹೀಗಾಗಿ ಸಂವಿಧಾನದಲ್ಲಿ ಇಂಡಿಯಾ ಎಂಬ ಹೆಸರನ್ನು ತೆಗೆಯಬೇಕು ಎಂದು ರಾಜ್ಯಸಭೆ ಬಿಜೆಪಿ ಸದಸ್ಯ ನರೇಶ್ ಬನ್ಸಾಲ್ ಆಗ್ರಹಿಸಿದ್ದಾರೆ.