ದೇಶಗುಜರಾತ್: ಕಾಂಗ್ರೆಸ್ ಮಾಜಿ ನಾಯಕರಾದ ನರೇಶ್ ರಾವಲ್, ರಾಜು ಪರ್ಮಾರ್ ಬಿಜೆಪಿ ಸೇರ್ಪಡೆ
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಸುಮಾರು ಎರಡು ವಾರಗಳ ನಂತರ, ಗುಜರಾತ್ನ ಮಾಜಿ ಸಚಿವ ನರೇಶ್ ರಾವಲ್ ಮತ್ತು ಮಾಜಿ ರಾಜ್ಯಸಭಾ ಸದಸ್ಯ ರಾಜು ಪರ್ಮಾರ್ ಅವರು...