ದೇಶ30 ಸಾವಿರ ಕೋಟಿಗೆ ಏಕತಾ ಪ್ರತಿಮೆ ಮಾರಾಟಕ್ಕೆ; ಒಎಲ್ಎಕ್ಸ್ ವಿರುದ್ಧ ಪೊಲೀಸ್ ದೂರು
ವಿಶ್ವದ ಅತೀ ದೊಡ್ಡ ಪ್ರತಿಮೆ ಎಂಬ ಕೀರ್ತಿ ಹೊಂದಿರುವ ಸ್ಟ್ಯಾಚ್ಯೂ ಆಫ್ ಯೂನಿಟಿ (ಏಕತಾ ಪ್ರತಿಮೆ)ಯನ್ನು ಮಾರಾಟಕ್ಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಆ್ಯಪ್ ಆಧಾರಿತ ಆನ್ ಲೈನ್ ಮಾರಾಟ ಸಂಸ್ಥೆ ಒಎಲ್ಎಕ್ಸ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.