ರಾಜ್ಯಎಳೆ ಪ್ರಾಯದಲ್ಲಿ ಇದೇನು ಹೊಸ ಸಮಸ್ಯೆ: ಬೆಳ್ತಂಗಡಿಯಲ್ಲಿ ತೀವ್ರ ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.