ನರ್ಸಿಂಗ್ ವಿದ್ಯಾರ್ಥಿ

ಕೇರಳ ಮೂಲದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ರಾಜ್ಯ

ಕೇರಳ ಮೂಲದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಮೃತನನ್ನು ಬೊಮ್ಮಸಂದ್ರದ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಆದಿತ್ಯನ್ ಪಿಎ ಎಂದು ಗುರುತಿಸಲಾಗಿದೆ ಎಂದು ಹೇಳಿದರು.

AIIMS ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ: ನರ್ಸಿಂಗ್ ವಿದ್ಯಾರ್ಥಿಯಿಂದಲೇ ದರೋಡೆ; 45 CCTV ಕ್ಯಾಮೆರಾ ಪರಿಶೀಲನೆ ಬಳಿಕ ಆರೋಪಿ ಬಂಧನ..!
ದೇಶ

AIIMS ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ: ನರ್ಸಿಂಗ್ ವಿದ್ಯಾರ್ಥಿಯಿಂದಲೇ ದರೋಡೆ; 45 CCTV ಕ್ಯಾಮೆರಾ ಪರಿಶೀಲನೆ ಬಳಿಕ ಆರೋಪಿ ಬಂಧನ..!

ಇತ್ತೀಚೆಗೆ ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲೇ ಯುವಕನೋರ್ವ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಬ್ಬರ ಚಿನ್ನದ ಕರಿಮಣಿ ಸರವನ್ನು ಕದ್ದು ಪರಾರಿಯಾಗಿದ್ದ. ಆಸ್ಪತ್ರೆಯ ಲಿಫ್ಟ್‌ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿತ್ತು.

ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ: ಅನ್ಯಕೋಮಿನ ಯುವಕನ ಮನೆ ಮೇಲೆ ದಾಳಿ, ಉದ್ವಿಗ್ವ ವಾತಾವರಣ ಸೃಷ್ಟಿ
ರಾಜ್ಯ

ಬೆಳಗಾವಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ: ಅನ್ಯಕೋಮಿನ ಯುವಕನ ಮನೆ ಮೇಲೆ ದಾಳಿ, ಉದ್ವಿಗ್ವ ವಾತಾವರಣ ಸೃಷ್ಟಿ

ಫೆಬ್ರವರಿ 22 ರಂದು ಯುವತಿ ನಾಪತ್ತೆಯಾಗಿದ್ದು, ಗ್ರಾಮದ ಯುವಕ ಸದ್ರುದ್ದೀನ್ ಬೆಪಾರಿ ಆಕೆಯನ್ನು ಅಪಹರಿಸಿದ್ದಾನೆಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಉತ್ತರ ಪ್ರದೇಶ: ಗನ್ ತೋರಿಸಿ ಬೆದರಿಕೆ; ನರ್ಸಿಂಗ್ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ!
ದೇಶ

ಉತ್ತರ ಪ್ರದೇಶ: ಗನ್ ತೋರಿಸಿ ಬೆದರಿಕೆ; ನರ್ಸಿಂಗ್ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ!

ಜಲಾಲಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ವಿದ್ಯಾರ್ಥಿಯು ಚೌಕ್ ಕೊತ್ವಾಲಿ ಪ್ರದೇಶದಲ್ಲಿರುವ ಕಾಲೇಜಿನಲ್ಲಿ ನರ್ಸಿಂಗ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಂಜಯ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಪೋಷಕರೊಂದಿಗೆ ಮಾತನಾಡುತ್ತಿದ್ದಾಗ ಹಾಸ್ಟೆಲ್ 6ನೇ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು
ರಾಜ್ಯ

ಬೆಂಗಳೂರು: ಪೋಷಕರೊಂದಿಗೆ ಮಾತನಾಡುತ್ತಿದ್ದಾಗ ಹಾಸ್ಟೆಲ್ 6ನೇ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು

ಮೃತಳನ್ನು ಅತುಲ್ಯ ಜಿ ಎಂದು ಗುರುತಿಸಲಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತುಲ್ಯ ಚಿಕ್ಕಬಾಣಾವರದ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ವಂಚನೆಗೆ ಯತ್ನಿಸಿದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಬಂಧನ
ರಾಜ್ಯ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ವಂಚನೆಗೆ ಯತ್ನಿಸಿದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಬಂಧನ

ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಇತರಿಗೆ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಕೇರಳದ 25 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.