ದೇಶದೇಶದ ಅರ್ಧದಷ್ಟು ನರ್ಸ್ಗಳು ದಕ್ಷಿಣದ ಐದು ರಾಜ್ಯಗಳಲ್ಲಿ ತರಬೇತಿ ಪಡೆದಿದ್ದಾರೆ: ಕೇಂದ್ರ ಸರ್ಕಾರ
ಭಾರತದ ಸುಮಾರು ಅರ್ಧದಷ್ಟು ದಾದಿಯರು ಐದು ದಕ್ಷಿಣದ ರಾಜ್ಯಗಳಲ್ಲಿ ತರಬೇತಿ ಪಡೆದಿದ್ದಾರೆ. ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ತರಬೇತಿ ಪಡೆದಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತೋರಿಸಿವೆ.