ರಾಜ್ಯನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ: ದೂರು ನೀಡಿದರೆ ಕಾನೂನು ಕ್ರಮ- ಭಾಸ್ಕರ್ ರಾವ್
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಮಾಡಲು ತೆರಳಿದ್ದ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬುಧವಾರ ನಗರದ ಸಾರಾಯಿ ಪಾಳ್ಯದ ಸಾಧಿಕ್ ಲೇಔಟ್ ನಲ್ಲಿ ನಡೆದಿದೆ.