ದೇಶಪಶ್ಚಿಮ ಬಂಗಾಳದಲ್ಲಿ ಮತ್ತೆರಡು ಪ್ರಕರಣ, ಪರಿಸ್ಥಿತಿ ಉದ್ವಿಗ್ನ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ನರ್ಸ್ ಗೆ ಕಿರುಕುಳ
ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಮತ್ತೊಂದು ಘಟನೆಯಲ್ಲಿ ಬಿರ್ಭೂಮ್ ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ನರ್ಸ್ಗೆ ರೋಗಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.