ನಲಪಾಡ್

ನಲಪಾಡ್ ಆರತಕ್ಷತೆಯಲ್ಲಿ ಕಿಚ್ಚ ಸುದೀಪ್ ಮಧುರ ಗಾಯನ: 'ಕಾಂತಾ' ಹಾಡಿಗೆ ಅಭಿಮಾನಿಗಳು ಫಿದಾ..! Video
ಮಲಯಾಳಂನ ಜನಪ್ರಿಯ ‘ಕಾಂತಾ ನಾನಂವರಾ’ ಹಾಡನ್ನು ಸುದೀಪ್ ಈ ಹಿಂದೆಯೂ ರಿಯಾಲಿಟಿ ಶೋವೊಂದರ ವೇದಿಕೆಯಲ್ಲಿ ಹಾಡಿದ್ದರು. ಮಲಯಾಳಂನ ಫೋಕ್-ಫ್ಯೂಷನ್ ಶೈಲಿಯ ಈ ಹಾಡು ಬಳಿಕ ಕನ್ನಡದಲ್ಲೂ ಜನಪ್ರಿಯತೆ ಗಳಿಸಿತ್ತು.

RSS ವಿರುದ್ಧದ ಹೇಳಿಕೆ; ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಸಮನ್ಸ್ ಜಾರಿ..!
ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯವು ಇಬ್ಬರು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾದ ಕ್ರಿಮಿನಲ್ ಮಾನಹಾನಿ ದೂರನ್ನು ಪರಿಗಣಿಸಿ, ಜುಲೈ 21ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.

Watch | ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ED ದಾಳಿ

ಬೆಂಗಳೂರು: ಮಧ್ಯದ ಬೆರಳು ತೋರಿದ ಶಾರುಖ್ ಖಾನ್ ಪುತ್ರ; ನಲಪಾಡ್, ಜಮೀರ್ ಪುತ್ರ ಸಾಥ್; ನೆಟ್ಟಿಗರು ಆಕ್ರೋಶ; Video
ಬೆಂಗಳೂರಿನ ಪಬ್ ವೊಂದಕ್ಕೆ ಬಂದಿದ್ದ ಆರ್ಯನ್ ಖಾನ್ ತಮ್ಮನ್ನು ನೋಡಲು ಬಂದಿದ್ದ ಅಭಿಮಾನಿಗಳತ್ತ ಮಧ್ಯದ ಬೆರಳು ತೋರಿಸಿ ಅಗೌರವ ತೋರಿದ್ದಾರೆ ಎನ್ನಲಾಗಿದೆ.

ಮೋದಿ ಪ್ರಚಾರದ ವೇಳೆ ಭದ್ರತಾ ಲೋಪ?: ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ನಲಪಾಡ್ ವಶಕ್ಕೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಾವಲು ವಾಹನಗಳು ಸಂಚರಿಸಬೇಕಿದ್ದ ಮಾರ್ಗದ ಸಮೀಪ ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆಯಿತು.

ಡಿ.ಕೆ ಶಿವಕುಮಾರ್ ಜೊತೆ ನಟ ಸುದೀಪ್ ಫೋಟೋ ವೈರಲ್: ಬಯಲಾಯ್ತು ಭೇಟಿ ರಹಸ್ಯ!
ಈ ವೈರಲ್ ಫೋಟೋಗಳು ಸುದೀಪ್ ರಾಜಕೀಯಕ್ಕೆ ಬರುವ ವಿಚಾರಕ್ಕೆ ಪುಷ್ಠಿ ನೀಡುವಂತಿವೆ. ಸುದೀಪ್ ಅವರಿಗೆ ಕೈ ನಾಯಕರು ಪಕ್ಷ ಸೇರುವಂತೆ ಆಹ್ವಾನಿಸಿದ್ದಾರಾ? ಸುದೀಪ್ ಶೀಘ್ರದಲ್ಲೆ ರಾಜಕೀಯಕ್ಕೆ ಎಂಟ್ರಿ ಕೋಡೋದು ಪಕ್ಕಾನಾ? ಎಂಬ ಪ್ರಶ್ನೆಗಳು ಅವರ ಅಭಿಮಾನಿಗಳಲ್ಲಿ ಮೂಡಿವೆ

ಕೆಪಿಸಿಸಿ ಅಧ್ಯಕ್ಷ ಆಯ್ತು, ಈಗ ಕಾಂಗ್ರೆಸ್ ಯುವಘಟಕ ಅಧ್ಯಕ್ಷರ ಸ್ಥಾನಕ್ಕೆ ಲಾಬಿ ಶುರು!
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ನೇಮಕಗೊಂಡ ಬಳಿಕ ಇದೀಗ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಭರ್ಜರಿ ಪೈಪೋಟಿ ಆರಂಭವಾಗಿದೆ.

ವಿಶೇಷ ಜಾಮೀನಿನ ಮೇಲೆ ನಲಪಾಡ್ ಬಿಡುಗಡೆ; ಕಾರು ಓಡಿಸಿದ್ದು ಗನ್ ಮ್ಯಾನ್ ಎಂದ ನಲಪಾಡ್

ನಿಗೂಢ ಸ್ಫೋಟದಲ್ಲಿ ಶಾಸಕ ಹ್ಯಾರಿಸ್'ಗೆ ಗಾಯ: ಉದ್ದೇಶಪೂರ್ವಕ ದಾಳಿ ಎಂದ ಪುತ್ರ ನಲಪಾಡ್
ವಿವೇಕನಗರದ ವನ್ನಾರಪೇಟೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಲ್ಲಿ ಶಾಸಕ ಹ್ಯಾರಿಸ್ ಅವರು ಗಾಯಗೊಂಡಿದ್ದು, ಸ್ಫೋಟ ಉದ್ದೇಶಪೂರ್ವಕವಾಗಿತ್ತು ಎಂದು ಹ್ಯಾರಿಸ್ ಪುತ್ರ ನಲಪಾಡ್ ಅವರು ಹೇಳಿದ್ದಾರೆ.

