ನಲಪಾಡ್ ಪ್ರಕರಣ

ವಿದ್ವತ್ ಮೇಲೆ ಹಲ್ಲೆ ಪ್ರಕರಣ: ನಲಪಾಡ್ ಜಾಮೀನು ಭವಿಷ್ಯ ನಾಳೆ ನಿರ್ಧಾರ
ಉದ್ಯಮಿ ಪುತ್ರ ವಿದ್ವತ್ ಮೇಲೆ ಗಂಭೀರ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಪ್ರಕರಣದ ಜಾಮೀನು ಅರ್ಜಿಯ ತೀರ್ಪು ಪ್ರಕಟವನ್ನು ನ್ಯಾಯಾಲಯ ಬುಧವಾರಕ್ಕೆ ಕಾಯ್ದಿರಿಸಿದೆ.

'ನಲಪಾಡ್' ಜಾಮೀನು ಭವಿಷ್ಯ ನಾಳೆ ನಿರ್ಧಾರ ಸಾಧ್ಯತೆ!
ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್ ಗೆ ಸಧ್ಯಕ್ಕಂತೂ ಬಿಡುಗಡೆ ಭಾಗ್ಯ ಸಿಗುವ ಲಕ್ಷಣಗಳೇ ಕಾಣುತ್ತಿಲ್ಲ.

ನಲಪಾಡ್ ಪ್ರಕರಣ: ಸಿಸಿಬಿಯಿಂದ ಚಾರ್ಜ್ ಶೀಟ್ ದಾಖಲು
ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಸಿಬಿ ಪೊಲೀಸರು ಚಾರ್ಚ್ ಶೀಟ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ನಲಪಾಡ್ ಹಲ್ಲೆ ಪ್ರಕರಣ: ಮಲ್ಯ ಆಸ್ಪತ್ರೆಯ ಡಾ.ಆನಂದ್‌ಗೆ ವಿವರಣೆ ಕೇಳಿ ಸಿಸಿಬಿ ನೋಟೀಸ್
ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ವಿವರ ನೀಡಿದ ಮಲ್ಯ ಆಸ್ಪತ್ರೆ ವೈದ್ಯ ಡಾ. ಆನಂದ್ ವಿರುದ್ಧ ಸಿಸಿಬಿ ಪೊಲೀಸರು ಗರಂ ಆಗಿದ್ದು ವಿವರ ಕೋರಿ ನೋಟಿಸ್ ನೀಡಿದ್ದಾರೆ.

