ರಾಜ್ಯನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!
ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು.