ರಾಜ್ಯಪೈಪ್ ನಲ್ಲಿ ನೋಟು ಬಂದ ಕಥೆ! ಎಸಿಬಿ ಅಧಿಕಾರಿಗಳು ಯಾವ್ಯಾವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದರು, ಸಿಕ್ಕಿದ ಸಂಪತ್ತೆಷ್ಟು?
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಿನ್ನೆ(ನ.24) ಬೆಳಗ್ಗೆಯಿಂದಲೇ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಗಳಿಕೆ ಪತ್ತೆಯಾಗಿದೆ.