ದೇಶNALSAR row: ಕಾನೂನು ವಿದ್ಯಾರ್ಥಿಗಳ ನಡವಳಿಕೆ ನಿಯಂತ್ರಿಸುವ ಅಧಿಕಾರ ಬಾರ್ ಕೌನ್ಸಿಲ್ಗೆ ಇಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!
ಹೈದರಾಬಾದ್ನ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿಜೆಐ ಭಾಗವಹಿಸುವಿಕೆಯ ಪ್ರಸ್ತಾವನೆ ವಿರೋಧಿಸಿದ ವಿದ್ಯಾರ್ಥಿಗಳ ವಿರುದ್ಧ BCI ಕೈಗೊಂಡ ಕ್ರಮ ವಿವಾದಕ್ಕೆ ಕಾರಣವಾಗಿತ್ತು.