ರಾಜಕೀಯ'ಖರ್ಗೆ ರಾಜಕೀಯ ಜೀವನ ಮುಗಿದ ಅಧ್ಯಾಯ: ಪಾಪ, ಸಿದ್ದರಾಮಯ್ಯ ಹೈಕಮಾಂಡ್ ಕಾಲಿಗೆರಗುತ್ತಿದ್ದಾರೆ !'
ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಭವಿಷ್ಯ ಮುಗಿದ ಅಧ್ಯಾಯ. ದು:ಖದಲ್ಲಿರುವ ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.