ರಾಜ್ಯಫ್ರೀ ಕಾಶ್ಮೀರ ನಾಮಫಲಕ: ನಳಿನಿ ಪರ ವಕಾಲತ್ತಿಗೆ ವಕೀಲರ ಸಂಘ ನಿರಾಕರಣೆ
ಜೆಎನ್'ಯು ಹಿಂಸಾಚಾರ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಫಲಕ ಪ್ರದರ್ಶಿಸುವ ಮೂಲಕ ವಿವಾದ ಸೃಷ್ಟಿಸಿರುವ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಿರಲು ಮೈಸೂರು ಜಿಲ್ಲ ವಕೀಲರ ಸಂಘ ನಿರ್ಧರಿಸಿದೆ.