ರಾಜ್ಯಧೂಮಪಾನ ನಿಷೇಧ ಕಾನೂನು ಸಮರ್ಪಕ ಅನುಷ್ಠಾನಕ್ಕಾಗಿ ಪ್ರಧಾನಿ, ಸಿಎಂಗೆ ಪತ್ರ ಬರೆದ ನಳಿನಿ!
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾನೂನು 2008ರ ಅಕ್ಟೋಬರ್ 2ರಂದು ಜಾರಿಗೆ ಬಂದಿದ್ದು ನಾಳೆಗೆ 12ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಆದರೆ ಕಾನೂನು ಕಾನೂನಾಗೆ ಉಳಿದಿದೆ ಹೊರತು ಅದು ಸಮರ್ಪಕವಾಗಿ ಅನುಷ್ಠಾನವಾಗಲಿಲ್ಲ ಎಂದು ನಳಿನಿ ಸತ್ಯನಾರಾಯಣ ಅವರು ಆರೋಪಿಸಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.