ರಾಜಕೀಯರಾಜೀವ್ ಗಿಂತ ಗೋಡ್ಸೆ ಶ್ರೇಷ್ಠ: ವಿವಾದಾತ್ಮಕ ಟ್ವೀಟ್ ಗೆ ಸಂಸದ ಕಟೀಲ್ ಕ್ಷಮೆಯಾಚನೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಉಗ್ರ ಕಸಬ್, ಗಾಂಧೀಜಿ ಹಂತಕ ನಾಥೂರಾಮ್ ಗೋಡ್ಸೆ ಜತೆ ಹೋಲಿಸಿ ವಿವಾದಾತ್ಮಕ ಟ್ವೀಟ್ ಮಾಡಿದ್ದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇದೀಗ ತಮ್ಮ ತಪ್ಪಿಗಾಗಿ ಕ್ಷಮೆ ಯಾಚಿಸಿದ್ದಾರೆ.