ನವ ವಿವಾಹಿತೆ

ಬದುಕಲು ಆಸೆಯೇ ಇಲ್ಲದಂತೆ ಮಾಡಿದ್ದಾರೆ; ನನ್ನ ಸಾವಿಗೆ ಪತಿ-ನಾದಿನಿ ಕಾರಣ: ಮದುವೆಯಾದ 4 ತಿಂಗಳಿಗೇ ಶಿಕ್ಷಕಿ ಆತ್ಮಹತ್ಯೆ!
ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆತ್ಮಹತ್ಯೆಗೂ ಮುನ್ನ ಶ್ವೇತಾ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

'ಸಹೋದರಿಯರು ಸಿಟಿಯಲ್ಲಿ, ನಾನು ಮಾತ್ರ ಊರಲ್ಲಿ': ಹಳ್ಳಿಯಲ್ಲಿ ಇರುವುದಕ್ಕೆ ಬೇಸರ; ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಎರಡೇ ತಿಂಗಳಿಗೆ ಆತ್ಮಹತ್ಯೆ!
ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು ತಿಂಗಳ ಹಿಂದಷ್ಟೇ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತ್ತು.

ಪಿಕ್ನಿಕ್ ಗೆ ಬಂದಿದ್ದ ನವವಿವಾಹಿತೆ ಮೇಲೆ ಗಂಡನೆದುರೇ Gang-Rape: 8 ಮಂದಿಗೆ ಜೀವಾವಧಿ ಶಿಕ್ಷೆ!
ಪತಿಯನ್ನು ಮರಕ್ಕೆ ಕಟ್ಟಿದ ದುಷ್ಕರ್ಮಿಗಳು ಆತನ ಕಣ್ಣೆದುರೇ ಪತ್ನಿಯನ್ನು ಹಿಡಿದೆಳೆದಿದ್ದಾರೆ. ಅಲ್ಲದೆ ಆಕೆಯನ್ನು ಆತನ ಮುಂದೆಯೇ ವಿವಸ್ತ್ರಗೊಳಿಸಿ ಒಬ್ಬರ ಬಳಿಕ ಒಬ್ಬರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಜ್ಯೋತಿಷಿ ಮಾತು ಕೇಳಿ ಪತ್ನಿಗೆ ಕಿರುಕುಳ; ಬೆಂಗಳೂರಿನಲ್ಲಿ ನವವಿವಾಹಿತೆ ಆತ್ಮಹತ್ಯೆ
ಜ್ಯೋತಿಷಿ ಮಾತು ಕೇಳಿ ಪತಿ ಮತ್ತು ಕುಟುಂಬದವರು ನೀಡಿದ ಕಿರುಕುಳದಿಂದ ನೊಂದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹೆಣ್ಣೂರಿನಲ್ಲಿ ನಡೆದಿದೆ.

ಗುಂಡ್ಲುಪೇಟೆ: ಬೈಕ್ ಬಸ್ ಮಧ್ಯೆ ಅಪಘಾತ, ನವವಿವಾಹಿತೆ ಸೇರಿ ಇಬ್ಬರ ದುರ್ಮರಣ
ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ನವ ವಿವಾಹಿತೆ ಹಾಗೂ ಆಕೆಯ ಸಂಬಂಧಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೊರವಲಯದಲ್ಲಿ ನಡೆದಿದೆ.

ಬೆಂಗಳೂರು: ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ನೇಣಿಗೆ ಶರಣು
ಕೇವಲ ಒಂದೂವರೆ ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಉತ್ತರ ಪ್ರದೇಶ:ಮದುವೆಯಲ್ಲಿ ಗೋ ಮಾಂಸ ನೀಡದ್ದಕ್ಕಾಗಿ ಪತಿಯಿಂದ ತಲಾಖ್ ಬೆದರಿಕೆ
ಮದುವೆ ಸಮಾರಂಭವೊಂದರಲ್ಲಿ ಗೋಮಾಂಸ ಪೂರೈಸದಕ್ಕಾಗಿ ನವ ವಿವಾಹಿತೆಗೆ ತಲಾಖ್ ನೀಡುವುದಾಗಿ...

ಬೆಂಗಳೂರು: ನವ ವಿವಾಹಿತೆ ಆತ್ಮಹತ್ಯೆ
20 ವರ್ಷದ ನವ ವಿವಾಹಿತೆ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ...

