ರಾಜ್ಯ2037 ಕ್ಕೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡುವುದು ನಮ್ಮ ಗುರಿ: ಡಿ.ಕೆ ಶಿವಕುಮಾರ್; Video
ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ನತ್ತ ಕೊಂಡೊಯ್ಯುವುದು, ಅಪೌಷ್ಟಿಕತೆಯನ್ನು ಶೇ.5ಕ್ಕಿಂತ ಕಡಿಮೆಗೊಳಿಸುವುದು, ಶಾಲೆಯಿಂದ ಹೊರಗುಳಿಯುವವರ ಸಂಖ್ಯೆಯನ್ನು ಶೂನ್ಯಕ್ಕೆ ತರುವುದು ಹಾಗೂ ಬಡತನವನ್ನು ನಿರ್ಮೂಲನೆ ಮಾಡುವ ಮಹಾ ಸಂಕಲ್ಪವನ್ನು ನಾವು ಕೈಗೊಂಡಿದ್ದೇವೆ ಎಂದರು.