ನವಜಾತ ಶಿಶು ಸಾವು

ಇಂದೋರ್: ಸರ್ಕಾರಿ ಆಸ್ಪತ್ರೆ NICU ನಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು; ಇಬ್ಬರು ನರ್ಸ್‌ಗಳು ಅಮಾನತು
ದೇಶ

ಇಂದೋರ್: ಸರ್ಕಾರಿ ಆಸ್ಪತ್ರೆ NICU ನಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು; ಇಬ್ಬರು ನರ್ಸ್‌ಗಳು ಅಮಾನತು

ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ಭಾನುವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ.

ಚಲಿಸುತ್ತಿದ್ದ ಬಸ್ ನಲ್ಲಿ ಮಗುವಿಗೆ ಜನ್ಮ ನೀಡಿ ಹೊರಗೆ ಎಸೆದ ತಾಯಿ, ಶಿಶು ಸಾವು: ಮಹಾರಾಷ್ಟ್ರದಲ್ಲಿ ಅಮಾನವೀಯ ಘಟನೆ
ದೇಶ

ಚಲಿಸುತ್ತಿದ್ದ ಬಸ್ ನಲ್ಲಿ ಮಗುವಿಗೆ ಜನ್ಮ ನೀಡಿ ಹೊರಗೆ ಎಸೆದ ತಾಯಿ, ಶಿಶು ಸಾವು: ಮಹಾರಾಷ್ಟ್ರದಲ್ಲಿ ಅಮಾನವೀಯ ಘಟನೆ

ರಿತಿಕಾ ಧೇರೆ ಎಂದು ಗುರುತಿಸಲಾದ ಮಹಿಳೆ ಸಂತ ಪ್ರಯಾಗ್ ಟ್ರಾವೆಲ್ಸ್ ನಿರ್ವಹಿಸುವ ಸ್ಲೀಪರ್ ಕೋಚ್‌ನಲ್ಲಿ ಪುಣೆಯಿಂದ ಪರ್ಭಾನಿಗೆ ತನ್ನ ಪತಿ ಎಂದು ಹೇಳಿಕೊಳ್ಳುವ ಅಲ್ತಾಫ್ ಶೇಖ್ ನೊಂದಿಗೆ ಪ್ರಯಾಣಿಸುತ್ತಿದ್ದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ; ಆರೋಗ್ಯ ಇಲಾಖೆಗೆ ಚಿಕಿತ್ಸೆ ಬೇಕು: ಬಿಜೆಪಿ ವ್ಯಂಗ್ಯ
ರಾಜ್ಯ

ಕಾಂಗ್ರೆಸ್ ಸರ್ಕಾರದಿಂದ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ; ಆರೋಗ್ಯ ಇಲಾಖೆಗೆ ಚಿಕಿತ್ಸೆ ಬೇಕು: ಬಿಜೆಪಿ ವ್ಯಂಗ್ಯ

ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸದ್ಯ ಈಗಿರುವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿರುವುದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ.

ಉಕ್ರೇನ್‌ನ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ರಾಕೆಟ್ ದಾಳಿ; ನವಜಾತ ಶಿಶು ಸಾವು
ವಿದೇಶ

ಉಕ್ರೇನ್‌ನ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ರಾಕೆಟ್ ದಾಳಿ; ನವಜಾತ ಶಿಶು ಸಾವು

ದಕ್ಷಿಣ ಉಕ್ರೇನ್‌ನಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ರಾತ್ರಿ ರಾಕೆಟ್ ದಾಳಿ ಸಂಭವಿಸಿದ್ದು, ನವಜಾತ ಶಿಶು ಮೃತಪಟ್ಟಿದೆ ಎಂದು ಉಕ್ರೇನ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಐಸಿಯುನಲ್ಲಿದ್ದ ನವಜಾತ ಶಿಶು ಇರುವೆ ಕಚ್ಚಿ ಸಾವು!
ದೇಶ

ಐಸಿಯುನಲ್ಲಿದ್ದ ನವಜಾತ ಶಿಶು ಇರುವೆ ಕಚ್ಚಿ ಸಾವು!

ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ನಾಲ್ಕು ದಿನಗಳ ಪುಟ್ಟಮಗುವೊಂದು ಇರುವೆಗಳು ಕಚ್ಚಿ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ...

ನವಜಾತ ಶಿಶು ಸಾವು ಆಸ್ಪತ್ರೆ ಎದುರು ಧರಣಿ
ಜಿಲ್ಲಾ ಸುದ್ದಿ

ನವಜಾತ ಶಿಶು ಸಾವು ಆಸ್ಪತ್ರೆ ಎದುರು ಧರಣಿ

ನಿರ್ಲಕ್ಷ್ಯದಿಂದಾಗಿ ವೈದ್ಯರ ಕೈ ತಪ್ಪಿ ಕೆಳಗೆ ಬಿದ್ದು ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ ಮಗುವಿನ ಪಾಲಕರು ಮತ್ತು ಕನ್ನಡಪರ ಸಂಘಟನೆ...