ರಾಜ್ಯನವಜಾತ ಶಿಶು ಚಿಕಿತ್ಸೆಗೆ ನೂತನ ನಿಯೋನೇಟಲ್ ಆಂಬ್ಯುಲೆನ್ಸ್ ಸೇವೆಗೆ ಚಾಲನೆ!
ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಏಕ ಅಂಕಿಗೆ ಇಳಿಸುವ ಗುರಿ ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಆರೋಗ್ಯ ಇಲಾಖೆ ನವಜಾತ ಶಿಶುಗಳ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ನೂತನ 4 ನವಜಾತ ಆಂಬ್ಯುಲೆನ್ಸ್ ಸೇವೆಗಳಿಗೆ ಚಾಲನೆ ನೀಡಿದರು.