ನವದಂಪತಿ

ಕೋಲಾರ: ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ, ವಧು ಸಾವು!
ರಾಜ್ಯ

ಕೋಲಾರ: ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ, ವಧು ಸಾವು!

27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್​ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ರಸ್ತೆ ಅಪಘಾತ; ಕಂಟೈನರ್‌-ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ದುರ್ಮರಣ!
ರಾಜ್ಯ

ವಿಜಯಪುರದಲ್ಲಿ ರಸ್ತೆ ಅಪಘಾತ; ಕಂಟೈನರ್‌-ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ದುರ್ಮರಣ!

ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ದಂಪತಿ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯಾದ ಮರುದಿನವೇ ಹಳೆ ಲವ್ವಿಡವ್ವಿ ಬಯಲು; ಬೆಂಗಳೂರು ಟ್ರಾಫಿಕ್ ನಲ್ಲೇ ಪತ್ನಿ ಬಿಟ್ಟು ಪತಿ ಪರಾರಿ!
ರಾಜ್ಯ

ಮದುವೆಯಾದ ಮರುದಿನವೇ ಹಳೆ ಲವ್ವಿಡವ್ವಿ ಬಯಲು; ಬೆಂಗಳೂರು ಟ್ರಾಫಿಕ್ ನಲ್ಲೇ ಪತ್ನಿ ಬಿಟ್ಟು ಪತಿ ಪರಾರಿ!

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನವವಿವಾಹಿತ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲೇ ತನ್ನ ಪತ್ನಿ ಮತ್ತು ಕಾರು ಬಿಟ್ಟು ಓಡಿ ಹೋದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!
ರಾಜ್ಯ

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!

ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ಪ್ರೀತಿಸಿ 2 ತಿಂಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಂದ ಪತಿ, ಇಂತಹ ಕಾರಣಕ್ಕೂ ಕೊಲೆ ಮಾಡ್ತಾರಾ?
ದೇಶ

ಪ್ರೀತಿಸಿ 2 ತಿಂಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಂದ ಪತಿ, ಇಂತಹ ಕಾರಣಕ್ಕೂ ಕೊಲೆ ಮಾಡ್ತಾರಾ?

ಪೋಷಕರ ಒಪ್ಪಿಗೆಯ ನಂತರ ಪ್ರೀತಿಸಿದ್ದ ಯುವತಿಯನ್ನೇ 2 ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಇದೀಗ ಆಕೆಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಲೆ ಮಾಡಿ, ಶವದ ಮುಂದೆ ಕುಳಿತು ರೋಧಿಸಿದ್ದಾನೆ. 

ಮದುವೆಗೆ ಬಂದಿದ್ದ ಸಂಬಂಧಿಗೆ ಕೊರೋನಾ ಪಾಸಿಟಿವ್, ದಂಪತಿ, ಇತರೆ 100 ಮಂದಿಗೆ ಕ್ವಾರಂಟೈನ್
ದೇಶ

ಮದುವೆಗೆ ಬಂದಿದ್ದ ಸಂಬಂಧಿಗೆ ಕೊರೋನಾ ಪಾಸಿಟಿವ್, ದಂಪತಿ, ಇತರೆ 100 ಮಂದಿಗೆ ಕ್ವಾರಂಟೈನ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ನವ ದಂಪತಿ ಹಾಗೂ ಕುಟುಂಬಸ್ಥರು ಸೇರಿದಂತೆ ಮದುವೆಗೆ ಬಂದಿದ್ದ ಇತರೆ 100 ಮಂದಿ ಸರ್ಕಾರಿ ಕ್ವಾರಂಟೈನ್ ಕೇಂದ್ರ ಸೇರಿದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ವಿಶ್ವಭಾರತಿ ವಿವಿ ಕ್ಯಾಂಪಸ್ ನಲ್ಲಿ ನವವಿವಾಹಿತ ದಂಪತಿಯ ಮೃತ ದೇಹ ಪತ್ತೆ!
ದೇಶ

ವಿಶ್ವಭಾರತಿ ವಿವಿ ಕ್ಯಾಂಪಸ್ ನಲ್ಲಿ ನವವಿವಾಹಿತ ದಂಪತಿಯ ಮೃತ ದೇಹ ಪತ್ತೆ!

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವ ವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ನವ ವಿವಾಹಿತ ದಂಪತಿಯ ಮೃತದೇಹ ಪತ್ತೆಯಾಗಿದೆ..,.

ಓಡಿ ಹೋಗಿ ಮದುವೆಯಾದ ಜೋಡಿಗೆ ಥಳಿತ, ಮೂತ್ರ ಕುಡಿಯುವಂತೆ ಬಲವಂತ!
ದೇಶ

ಓಡಿ ಹೋಗಿ ಮದುವೆಯಾದ ಜೋಡಿಗೆ ಥಳಿತ, ಮೂತ್ರ ಕುಡಿಯುವಂತೆ ಬಲವಂತ!

ವಿರೋಧದ ನಡುವೆ ಓಡಿಹೋಗಿ ವಿವಾಹವಾದ ಜೋಡಿಯನ್ನು ಹಿಗ್ಗಾಮುಗ್ಗಾ ಥಳಿಸಿರುವ ಎರಡು ಕುಟುಂಬಸ್ಥರು, ನವದಂಪತಿಗೆ ಮೂತ್ರ ಕುಡಿಯುವಂತೆ ಒತ್ತಾಯ ..

ನವದಂಪತಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ, 7 ಸಾವು
ದೇಶ

ನವದಂಪತಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ, 7 ಸಾವು

ನವದಂಪತಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ.