ರಾಜ್ಯತುಮಕೂರು: ಇಷ್ಟವಿಲ್ಲದಿದ್ದರೂ ಸೋದರಮಾವನ ಜೊತೆ ಮದುವೆ; ವಿವಾಹಿತೆ ಆತ್ಮಹತ್ಯೆ ಬೆನ್ನಲ್ಲೇ ಪತಿಯೂ ನೇಣಿಗೆ ಶರಣು!
ಇಷ್ಟವಿಲ್ಲದಿದ್ದರೂ ಕುಟುಂಬದ ಒತ್ತಾಯಕ್ಕೆ ಮಣಿದು ಸೋದರಮಾವನೊಂದಿಗೆ ವಿವಾಹವಾಗಿದ್ದ ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.