ಕ್ರೀಡೆParalympics 2024: ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ದಾಖಲೆ, ಭಾರತಕ್ಕೆ ಮೊದಲ ಪದಕ; ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನವದೀಪ್!
ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಐದು ಚಿನ್ನ ಸೇರಿದಂತೆ ಒಟ್ಟು 19 ಪದಕಗಳನ್ನು ಗೆದ್ದಿತ್ತು. ಈ ಬಾರಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕ ಸೇರಿದಂತೆ 29 ಪದಕಗಳನ್ನು ಗೆದ್ದಿದೆ.