ಚೀನಾದಲ್ಲಿ ಭಾನುವಾರದಿಂದ ಆರಂಭವಾಗಲಿರುವ ‘ಒನ್ ಬೆಲ್ಟ್ ಒನ್ ರೋಡ್ (ಒಂದು ವಲಯ, ಒಂದು ರಸ್ತೆ)' ಸಮಾವೇಶದಲ್ಲಿ ಭಾರತ ಭಾಗವಹಿಸುವುದಿಲ್ಲ ಎಂದು ಕೇಂದ್ರ ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ.