ಪ್ರಧಾನ ಸುದ್ದಿಭಾರತ ಯುದ್ಧಕ್ಕೆ ಸಿದ್ಧವಾಗಿದೆ; ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆದರೆ ಅಚ್ಚರಿ ಇಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್
ಭಾರತ ಯುದ್ಧಕ್ಕೆ ಸಿದ್ಧವಾಗುತ್ತಿದ್ದು, ಗಡಿಯಲ್ಲಿ ಮಿತಿ ಮೀರಿ ವರ್ತಿಸುತ್ತಿಕುವ ಪಾಕಿಸ್ತಾನದ ವಿರುದ್ಧ ಮತ್ತೊಂದು ಸೀಮಿತ ದಾಳಿ ನಡೆಸಿದರೆ ಅಚ್ಚರಿ ಏನಿಲ್ಲ ಎಂದು ನೂತನ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೇಳಿದ್ದಾರೆ.