ನವದೆಹಲಿ. ವಾಣಿಜ್ಯ

ನೋಟು ನಿಷೇಧದಿಂದಾಗಿ ಆರ್ಥಿಕತೆ ಸುಗಮ, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ: ಅರುಣ್ ಜೇಟ್ಲಿ
ನೋಟು ನಿಷೇಧದಿಂದ ಸರ್ಕಾರ ಸಾಧಿಸಿದ ಸಾಧನೆಯಾದರೂ ಏನು ಎಂಬ ಟೀಕಿಗೆ ಉತ್ತರಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು, ನೋಟು ಅಮಾನ್ಯೀಕರಣದಿಂದಾಗಿ ದೇಶದ ಆರ್ಥಿಕತೆ ಸುಗಮವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗುತ್ತಿದೆ ಎಂದು ಹೇಳಿದ್ದಾರೆ.

ಬಾತ್ ರೂಂ, ಬೆಡ್ ರೂಂನಲ್ಲಿದ್ದ ರಹಸ್ಯ ಹಣ ಬ್ಯಾಂಕಿಂಗ್ ವ್ಯವಸ್ಥೆಗೆ ಬಂದಿದೆ: ಉಪರಾಷ್ಟ್ರಪತಿ ನಾಯ್ಡು
ನೋಟು ನಿಷೇಧವನ್ನು ವ್ಯಾಪಕವಾಗಿ ಟೀಕಿಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಜು ಅವರು, ಬಾತ್ ರೂಂ ಮತ್ತು ಬೆಡ್ ರೂಂನಲ್ಲಿದ್ದ ರಹಸ್ಯ ಹಣ ಬ್ಯಾಂಕಿಂಗ್ ವ್ಯವಸ್ಥೆಗೆ ಸೇರ್ಪಡೆಯಾಗಿದೆ ಎಂದು ಹೇಳಿದ್ದಾರೆ.

ಎಸ್ ಬಿಐ ವಾಲೆಟ್ ಗ್ರಾಹಕರಿಗೆ ಮಾತ್ರ ಎಟಿಎಂ ವಿತ್ ಡ್ರಾ ಶುಲ್ಕ: ಎಸ್ ಬಿಐ ಸ್ಪಷ್ಟನೆ
ಗ್ರಾಹಕರಿಗೆ ಸ್ಪಷ್ಟನೆ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ ಇದು ತನ್ನ ಮೊಬೈಲ್ ವ್ಯಾಲೆಟ್ ‘ಸ್ಟೇಟ್ ಬ್ಯಾಂಕ್ ಬಡಿ’ಯ ಗ್ರಾಹಕರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟನೆ ನೀಡಿದೆ.

