ರಾಜಕೀಯಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್: ಕಲಬುರಗಿಗೆ ಖರ್ಗೆ ಅಳಿಯ, ಮೈಸೂರು-ಕೊಡಗು ಕ್ಷೇತ್ರಕ್ಕೆ ಯತೀಂದ್ರ?
ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ.