ಬಿಳಿಯರ ಪ್ರಾಬಲ್ಯ, ವರ್ಣಭೇದ ನೀತಿ ಮತ್ತು ನವ ನಾಝಿವಾದಕ್ಕೆ ಅಮೆರಿಕದಲ್ಲಿ ಅವಕಾಶವಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಹಾಗೂ ಶ್ವೇತಭವನದ ಸಲಹೆಗಾರ್ತಿ ಇವಾಂಕಾ ಟ್ರಂಪ್ ಸ್ಪಷ್ಟಪಡಿಸಿದ್ದಾರೆ.