ನವರಾತ್ರಿ

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ?: ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ
ಒಂಬತ್ತು ದಿನಗಳ ನವರಾತ್ರಿ ಹಬ್ಬವು ಅಕ್ಟೋಬರ್ 11ರಂದು ಆರಂಭವಾಗಿ ಅಕ್ಟೋಬರ್ 20ರವರೆಗೆ ನಡೆಯಲಿದೆ.ಹಬ್ಬದ ದಿನಗಳ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಕ್ಟೋಬರ್ 11ರಿಂದ 15ರ ನಡುವೆ ವಿಶೇಷ ಅಧಿವೇಶನ ನಡೆಸುವ ಬಗ್ಗೆ ಸರ್ಕಾರ ಪರಿಶೀಲಿಸಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.

'ಗರ್ಬಾ, ನವರಾತ್ರಿ ಎಲ್ಲರ ಹಬ್ಬ.. ಮುಸ್ಲಿಮರಿಗೆ ಆಕ್ಷೇಪವೇಕೆ?': Amruta Fadnavis ಸಮರ್ಥನೆ, Video
ಗರ್ಬಾ ಮತ್ತು ಇತರೆ ಹಿಂದೂ ಹಬ್ಬಗಳ ಆಚರಣೆಗಳಲ್ಲಿ ಮುಸ್ಲಿಮರು ಪಾಲ್ಗೊಳ್ಳುವ ಕುರಿತು ತಾವು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಅಮೃತಾ ಫಡ್ನವಿಸ್ ಸಮರ್ಥಿಸಿಕೊಂಡಿದ್ದಾರೆ.

'ಹನುಮಾನ್ ಚಾಲೀಸಾ ಹೇಳಬೇಕು'; ನವರಾತ್ರಿ ಗರ್ಬಾಗೆ ಮುಸ್ಲಿಮರಿಗೆ ನಿರ್ಬಂಧ? VHP ಕರೆ ಬೆಂಬಲಿಸಿದ ಮಹಾರಾಷ್ಟ್ರ ಸಚಿವ, ಹೇಳಿದ್ದೇನು?
ಗರ್ಬಾ ಮತ್ತು ದಾಂಡಿಯಾ ಸೇರಿದಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ‘ಲವ್ ಜಿಹಾದ್’ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ರಾಣೆ ಆರೋಪಿಸಿದ್ದಾರೆ.

Navaratri 8th day: ನವರಾತ್ರಿಯ 8ನೇ ದಿನ ಮಹಾಗೌರಿ ಪೂಜೆ
ಹಿಂದೂ ಧರ್ಮದಲ್ಲಿ ನವರಾತ್ರಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ನವರಾತ್ರಿಯ ಸಮಯದಲ್ಲಿ, ತಾಯಿ ದುರ್ಗೆಯ 9 ರೂಪಗಳನ್ನು ವಿಧಿ - ವಿಧಾನಗಳೊಂದಿಗೆ ಪೂಜಿಸಲಾಗುತ್ತದೆ.

Navaratri 5th day: ನವರಾತ್ರಿಯ 5ನೇ ದಿನ ಸ್ಕಂದಮಾತೆ ಪೂಜೆ
ಸ್ಕಂದಮಾತಾ ದೇವಿಯನ್ನು ಪೂಜಿಸುವುದರಿಂದ ಭಕ್ತರು ಮೋಕ್ಷವನ್ನು ಪಡೆದುಕೊಳ್ಳುತ್ತಾರೆ. ದುರ್ಗಾ ದೇವಿಯ 5ನೇ ಅವತಾರವು ಕಾರ್ತಿಕೇಯನ ತಾಯಿಯಾಗಿರುವುದರಿಂದ ಆಕೆಯನ್ನು ಸ್ಕಂದಮಾತಾ ಎಂದು ಕರೆಯಲಾಗುತ್ತದೆ.

GST ಕಡಿತ, ಹಬ್ಬದ ಸೀಸನ್: ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಗಗನಕ್ಕೆ; ಎಂದಿಗಿಂತ ಶೇ.50 ರಷ್ಟು ಹೆಚ್ಚಳ!
ಕಾರುಗಳ ಬೆಲೆಗಳನ್ನು ಕಡಿಮೆ ಮಾಡಿದ ಹೊಸ GST 2.0 ಸುಧಾರಣೆಗಳ ಜಾರಿಯು ಹಬ್ಬದ ಖರೀದಿ ಭಾವನೆಗೆ ಮತ್ತಷ್ಟು ಉತ್ತೇಜನ ನೀಡಿದೆ.

Navratri: 'ದೇವಿಗೆ ಸಂಬಂಧಪಟ್ಟ ಭಜನೆ ಇದ್ದರೆ ನನ್ನೊಂದಿಗೆ ಹಂಚಿಕೊಳ್ಳಿ'; ಜನತೆಗೆ ಪ್ರಧಾನಿ ಮೋದಿ ಮನವಿ
ಸಂಗೀತದ ಮೂಲಕ ಭಕ್ತಿಯನ್ನು ಅಂತರ್ಗತಗೊಳಿಸುವುದು ಕೂಡ ಒಂದು ವಿಧಾನ. ಪ್ರಧಾನಿ ಮೋದಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪಂಡಿತ್ ಜಸ್ರಾಜ್ ಅವರ ಅಂತಹ ಒಂದು ಭಾವಪೂರ್ಣ ಗಾಯನವನ್ನು ಹಂಚಿಕೊಂಡಿದ್ದಾರೆ.

ಸ್ವದೇಶಿ ವಸ್ತುಗಳ ಬಳಕೆ ಹೆಚ್ಚು ಮಾಡಿ, ನವರಾತ್ರಿ ಜೊತೆಗೆ GST ಉಳಿತಾಯ ಹಬ್ಬ ಕೂಡ ಇಂದು ಆರಂಭ: PM ಮೋದಿ
ಎಲ್ಲಾ ರಾಜ್ಯಗಳು ಅಭಿವೃದ್ಧಿ ಓಟದಲ್ಲಿ ಸಮಾನ ಪಾಲುದಾರರಾಗಿರುತ್ತವೆ ಎಂದು ಹೇಳಿದ ಪ್ರಧಾನ ಮಂತ್ರಿಗಳು, 'ಆತ್ಮನಿರ್ಭರ ಭಾರತ' ಮತ್ತು ಸ್ವದೇಶಿ ಅಭಿಯಾನಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಉತ್ಪಾದನೆಗೆ ವೇಗ ನೀಡಬೇಕೆಂದು ಒತ್ತಾಯಿಸಿದರು.

ಶರನ್ನವರಾತ್ರ ಎಂದರೇನು? ದೇವಿಯ ಆರಾಧನೆ ಹೇಗೆ?
ಭಾರತದ ಎಲ್ಲಾ ಹಬ್ಬಹರಿದಿನಗಳು ಪ್ರಕೃತಿಯೊಂದಿಗೆ ನೇರವಾದ ಸಂಬಂಧ ಹೊಂದಿದೆ. ಪ್ರಕೃತಿಯ ಬದಲಾವಣೆಗೆ ಅನುಗುಣವಾಗಿ ನಾವು ಹಬ್ಬಹರಿದಿನಗಳನ್ನು ಆಚರಿಸುವುದು.

