ರಾಜ್ಯ₹ 327 ಕೋಟಿ ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಅನುಮೋದನೆ
ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ.