ದೇಶಛತ್ತೀಸ್ಗಢ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ; ಆಗಷ್ಟೇ ಮದುವೆಯಾಗಿದ್ದ ನವದಂಪತಿ ಸೇರಿ ಐವರ ದುರ್ಮರಣ
ಛತ್ತೀಸ್ಗಢದ ಜಾಂಜ್ಗಿರ್-ಚಂಪಾ ಜಿಲ್ಲೆಯಲ್ಲಿ ಭಾನುವಾರ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ನವವಿವಾಹಿತ ದಂಪತಿ ಮತ್ತು ಇತರ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.