ರಾಜಕೀಯಬಿಜೆಪಿಯ 'ನವಶಕ್ತಿ' ಸಮಾವೇಶಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪ್ಲ್ಯಾನ್!
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಡಿದ್ದು ಬಳ್ಳಾರಿಯಲ್ಲಿ ಬಿಜೆಪಿ ಪರಿಶಿಷ್ಠ ಸಮುದಾಯದ ನವಶಕ್ತಿ ಸಮಾವೇಶಕ್ಕೆ ಸಜ್ಜಾಗಿರುವಂತೆಯೇ, ಇದೇ ಅಜೆಂಡಾದೊಂದಿಗೆ ಡಿಸೆಂಬರ್ ನಲ್ಲಿ ಎಸ್ -ಸಿ, ಎಸ್ ಟಿ ಸಮಾವೇಶ ನಡೆಸಲು ಕಾಂಗ್ರೆಸ್ ಯೋಜಿಸಿದೆ.