ನವಸಾರಿ

Video: ಜಾತ್ರೆ ವೇಳೆ ದುರಂತ: ದಿಢೀರ್ ಕುಸಿದ Tower Ride, ಮಕ್ಕಳು ಸೇರಿ 5 ಮಂದಿಗೆ ಗಾಯ!
ಗುಜರಾತ್ನ ನವಸಾರಿಯ ಬಿಲಿಮೋರಾದ ಸೋಮನಾಥ ದೇವಸ್ಥಾನದ ಜಾತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಲ್ಲಿ ಅಳವಡಿಸಲಾಗಿದ್ದ ಬೃಹತ್ ಟವರ್ ರೈಡ್ 50 ಅಡಿ ಎತ್ತರದಿಂದ ಜನರ ಸಮೇತ ಮುರಿದು ಬಿದ್ದಿದೆ.

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವರುಣನ ಆರ್ಭಣ: ಗುಜರಾತ್ ನಲ್ಲಿ ಜಲಪ್ರಳಯ!
ವರುಣನ ಆರ್ಭಟಕ್ಕೆ ಉತ್ತರ ಭಾರತದ ಹಲವು ಜಿಲ್ಲೆಗಳು ತತ್ತರಿಸಿವೆ. ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ನವದೆಹಲಿ, ಗುಜರಾತ್, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಗುಜರಾತ್ನ ನವಸಾರಿ ಜಿಲ್ಲೆಯಲ್ಲಿ ಐಷಾರಾಮಿ ಬಸ್-ಎಸ್ಯುವಿ ಡಿಕ್ಕಿ: ಒಂಬತ್ತು ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಗುಜರಾತ್ನ ನವಸಾರಿ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (SUV) ಐಷಾರಾಮಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಮೃತಪಟ್ಟಿದ್ದಾರೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

