ನವಾಜ್ ಶರೀಫ್

ಆರು ತಿಂಗಳ ಜಾಮೀನು ಅವಧಿ ಮುಕ್ತಾಯ, ಶರೀಫ್  ಮತ್ತೆ ಜೈಲಿಗೆ
ವಿದೇಶ

ಆರು ತಿಂಗಳ ಜಾಮೀನು ಅವಧಿ ಮುಕ್ತಾಯ, ಶರೀಫ್ ಮತ್ತೆ ಜೈಲಿಗೆ

ಭ್ರಷ್ಟಾಚಾರ ಪ್ರಕರಣದಲ್ಲಿ ಏಳು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರ ಆರು ತಿಂಗಳ ಜಾಮೀನು ಅವಧಿ ಮುಕ್ತಾಯಗೊಂಡಿದ್ದು, ಮತ್ತೆ ಕೊಟ್ ಲಾಕ್ ಪತ್ ಜೈಲು ಸೇರಲಿದ್ದಾರೆ.

ಪಾಕ್ ಮಾಜಿ ಪ್ರಧಾನಿ ನವಾಜ್ ಶರೀಫ್ ಪತ್ನಿ ನಿಧನ
ವಿದೇಶ

ಪಾಕ್ ಮಾಜಿ ಪ್ರಧಾನಿ ನವಾಜ್ ಶರೀಫ್ ಪತ್ನಿ ನಿಧನ

ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್ ಪತ್ನಿ ಬೇಗಂ ಕುಲ್‌ಸೂಮ್‌ ನವಾಜ್‌ (68) ಮಂಗಳವಾರ ಲಂಡನ್ನಿನಲ್ಲಿ ನಿಧನರಾದರು.

ಭ್ರಷ್ಠಾಚಾರ ಪ್ರಕರಣ: ನವಾಜ್ ಶರೀಫ್, ಮರಿಯಮ್ ಗೆ ಜಾಮೀನು ನಕಾರ
ವಿದೇಶ

ಭ್ರಷ್ಠಾಚಾರ ಪ್ರಕರಣ: ನವಾಜ್ ಶರೀಫ್, ಮರಿಯಮ್ ಗೆ ಜಾಮೀನು ನಕಾರ

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಮತ್ತು ಅವರ ಪುತ್ರಿ ತಮ್ಮ ’ಬಿಡುಗಡೆಗಾಗಿ’ ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಸ್ಲಾಮಾಬಾದ್ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ನವಾಜ್ ಷರೀಫ್ ಬಂಧನ: ಪಾಕ್ ಸಚಿವ
ವಿದೇಶ

ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ನವಾಜ್ ಷರೀಫ್ ಬಂಧನ: ಪಾಕ್ ಸಚಿವ

ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂಕೋರ್ಟ್‌ನಿಂದ 10 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಲಂಡನ್‌ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್‌ಪೋರ್ಟ್‌ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

'ಭಾರತದ ಪ್ರಧಾನಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ'
ವಿದೇಶ

'ಭಾರತದ ಪ್ರಧಾನಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ'

ಭಾರತ ದೇಶ ಅನೇಕ ವಿಭಾಗಗಳಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿದ್ದು, ಪ್ರಧಾನಿ ಮೋದಿ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ, ನಾವು ಪಾಕಿಸ್ತಾನದಲ್ಲಿ ಕುಳಿತು ಕೈ ಕೈ ಹಿಸುಕಿಕೊಳ್ಳುತ್ತಿದ್ದೇವೆ ಎಂದು ಪಾಕಿಸ್ತಾನ ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ ಶೆಹಬಾಜ್ ಶರೀಫ್ ಹೇಳಿದ್ದಾರೆ.

ಹಣ ವರ್ಗಾವಣೆ ಪ್ರಕರಣ: ಮಾಜಿ ಪ್ರಧಾನಿ ನವಾಜ್ ಶರೀಫ್ ವಿರುದ್ಧ ತನಿಖೆಗೆ ಪಾಕಿಸ್ತಾನ ಆದೇಶ
ವಿದೇಶ

ಹಣ ವರ್ಗಾವಣೆ ಪ್ರಕರಣ: ಮಾಜಿ ಪ್ರಧಾನಿ ನವಾಜ್ ಶರೀಫ್ ವಿರುದ್ಧ ತನಿಖೆಗೆ ಪಾಕಿಸ್ತಾನ ಆದೇಶ

ಭಾರತಕ್ಕೆ 4.9 ಬಿಲಿಯನ್ ಡಾಲರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್ ಶರೀಫ್ ವಿರುದ್ಧ ತನಿಖೆಗೆ ಪಾಕಿಸ್ತಾನ ರಾಷ್ಟ್ರೀಯ ಹೊಣೆಗಾರಿಕೆ ದಳ -ಎನ್ ಎಬಿ ಆದೇಶಿಸಿದೆ

ಷರೀಫ್ ವಿರುದ್ಧ ಪ್ರತಿಭಟನೆ: ಇಮ್ರಾನ್ ಖಾನ್ ಸೇರಿ 40 ಕಾರ್ಯಕರ್ತರ ಬಂಧನ
ವಿದೇಶ

ಷರೀಫ್ ವಿರುದ್ಧ ಪ್ರತಿಭಟನೆ: ಇಮ್ರಾನ್ ಖಾನ್ ಸೇರಿ 40 ಕಾರ್ಯಕರ್ತರ ಬಂಧನ

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ವಿರುದ್ಧ ರ್ಯಾಲಿ ನಡೆಸಿದ ಕಾರಣಕ್ಕೆ ಮಾಜಿ ಕ್ರಿಕೆಟಿಗ ಹಾಗೂ ತೆಹರೀಕ್ ಇ ಪಾಕಿಸ್ತಾನ್ ಪಕ್ಷದ ಅಧ್ಯಕ್ಷರಾಗಿರುವ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನ ಪೊಲೀಸರು ಗುರುವಾರ...

ಬೆಂಬಲವಿಲ್ಲದೆ ಖಾಲಿ ಕೈಯಲ್ಲಿ ಪಾಕ್'ಗೆ ಹಿಂದಿರುಗಿದ ನವಾಜ್ ಶರೀಫ್: ಸಯೀದ್ ಅಕ್ಬರುದ್ದೀನ್
ದೇಶ

ಬೆಂಬಲವಿಲ್ಲದೆ ಖಾಲಿ ಕೈಯಲ್ಲಿ ಪಾಕ್'ಗೆ ಹಿಂದಿರುಗಿದ ನವಾಜ್ ಶರೀಫ್: ಸಯೀದ್ ಅಕ್ಬರುದ್ದೀನ್

ಉಗ್ರ ಬುರ್ಹಾನ್ ವಾನಿಯನ್ನು ಪ್ರಶಂಸಿಸಿ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ್ದ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಯವರಿಗೆ ಯಾವುದೇ ಬೆಂಬಲ ವ್ಯಕ್ತವಾಗದೆ, ಇದೀಗ ಖಾಲಿ ಕೈಯಲ್ಲಿ ಪಾಕಿಸ್ತಾನಕ್ಕೆ...

ಪಾಕಿಸ್ತಾನ 'ಭಯೋತ್ಪಾದಕ ರಾಷ್ಟ್ರ': ವಿಶ್ವಸಂಸ್ಥೆಯಲ್ಲಿ ಭಾರತ
ದೇಶ

ಪಾಕಿಸ್ತಾನ 'ಭಯೋತ್ಪಾದಕ ರಾಷ್ಟ್ರ': ವಿಶ್ವಸಂಸ್ಥೆಯಲ್ಲಿ ಭಾರತ

ಭಾರತದ ವಿರುದ್ಧ ಯುದ್ಧ ಅಪರಾಧಗಳನ್ನು ನಡೆಸುವ ಮೂಲಕ ಉಗ್ರತ್ವವನ್ನು ಪ್ರಚೋದಿಸುತ್ತಿರುವ ನೀತಿಯನ್ನು ಪಾಕಿಸ್ತಾನ ಹೊಂದಿದ್ದು, ಪಾಕಿಸ್ತಾನ ಭಯೋತ್ಪಾದನಾ ರಾಷ್ಟವಾಗಿದೆ ಎಂದು...