ನವಾಬ್ ಮಲಿಕ್

ಸಮೀರ್ ವಾಂಖೆಡೆ ತಾಯಿಯ ಎರಡು ಮರಣ ಪ್ರಮಾಣಪತ್ರದಲ್ಲಿ ಮುಸ್ಲಿಂ, ಹಿಂದೂ ಎಂದು ನಮೂದಿಸಲಾಗಿದೆ: ನವಾಬ್ ಮಲಿಕ್
ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಆರೋಪಗಳ ಸಸುರಿಮಳೆ ಮಾಡುತ್ತಿರುವ ಮಹಾರಾಷ್ಟ್ರ ಸಚಿವ ಹಾಗೂ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರು, ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಸಮೀರ್ ವಾಂಖೆಡೆ ವಿರುದ್ಧ ಟ್ವೀಟ್, ಸಾರ್ವಜನಿಕ ಹೇಳಿಕೆ ನೀಡುವುದಿಲ್ಲ: ಬಾಂಬೆ ಹೈಕೋರ್ಟ್ ಗೆ ನವಾಬ್ ಮಲಿಕ್
ಮುಂದಿನ ಡಿಸೆಂಬರ್ 9ರ ವಿಚಾರಣೆವರೆಗೆ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ವಿರುದ್ಧ ಮತ್ತು ಅವರ ಕುಟುಂಬದ ಯಾವುದೇ ಸದಸ್ಯರ ವಿರುದ್ಧ ಯಾವುದೇ ಟ್ವೀಟ್‌ಗಳನ್ನು ಪೋಸ್ಟ್ ಮಾಡುವುದಿಲ್ಲ...

ಕಂಗನಾ ರಣಾವತ್ ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯಿರಿ: ನವಾಬ್ ಮಲ್ಲಿಕ್ ಒತ್ತಾಯ
ಬಾಲಿವುಡ್ ನಟಿ ಕಂಗನಾ ರಣಾವತ್‍ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಮಹಾರಾಷ್ಟ್ರದ ಸಚಿವ ಮತ್ತು ಎನ್‍ಸಿಪಿ ನಾಯಕ ನವಾಬ್ ಮಲ್ಲಿಕ್ ಆಗ್ರಹಿಸಿದ್ದಾರೆ.

ಮಾನಹಾನಿಕರ ಟ್ವೀಟ್: ಸಚಿವ ನವಾಬ್ ಮಲಿಕ್ ಗೆ ಫಡ್ನವೀಸ್ ಪತ್ನಿ ಅಮೃತಾರಿಂದ ಲೀಗಲ್ ನೋಟಿಸ್
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಸಚಿವ ನವಾಬ್ ಮಲಿಕ್ ಮಧ್ಯೆ ವಾಕ್ಸಮರ ಮುಂದುವರಿದಿದ್ದು, ತಮ್ಮ ವಿರುದ್ಧ ಮಾನಹಾನಿಕರ ಟ್ವೀಟ್ ಮಾಡಿರುವ ನವಾಬ್ ಮಲಿಕ್ ಅವರು ಕ್ಷಮೆಯಾಚಿಸಬೇಕು...

ದೇವೇಂದ್ರ ಫಡ್ನವಿಸ್ ಮತ್ತು ಸಮೀರ್ ವಾಂಖೆಡೆ ಸೇರಿಕೊಂಡು ಮಹಾರಾಷ್ಟ್ರದಲ್ಲಿ ಕ್ರಿಮಿನಲ್ ಗಳನ್ನು ಬೆಳೆಸಿದರು: ಸಚಿವ ನವಾಬ್ ಮಲಿಕ್
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ಮತ್ತೆ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ನಿನ್ನೆ ದೇವೇಂದ್ರ ಫಡ್ನವಿಸ್ ಗೆ ಡಿ ಗ್ಯಾಂಗ್ ಜೊತೆ ಭೂಗತ ಲೋಕದ ಸಂಪರ್ಕವಿದೆ ಎಂದು ಆರೋಪಿಸಿದ್ದ ನವಾಬ್ ಮಲಿಕ್ ಇಂದು ಹೊಸ ಆರೋಪ ಮಾಡಿದ್ದಾರೆ.

ಡಿ - ಗ್ಯಾಂಗ್ ಜತೆ ಫಡ್ನವಿಸ್ ಭೂಗತ ನಂಟು ನಾಳೆ ಬಹಿರಂಗ: ನವಾಬ್ ಮಲಿಕ್ ತಿರುಗೇಟು
ಶಾರುಖ್ ಖಾನ್ ಪುತ್ರನ ಡ್ರಗ್ ಕೇಸ್ ವಿಚಾರ ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಸಚಿವ ನವಾಬ್ ಮಲಿಕ್ ನಡುವೆ ಜಟಾಪಟಿ ತೀವ್ರಗೊಂಡಿದೆ.

'ನವಾಬ್ ಮಲಿಕ್ ನಮ್ಮ ವಿರುದ್ಧ ಸುಳ್ಳು-ಅವಹೇಳನಕಾರಿ ಆರೋಪ ಮಾಡುತ್ತಿದ್ದಾರೆ': ಸಮೀರ್ ವಾಂಖೆಡೆ ತಂದೆ ಪೊಲೀಸರಿಗೆ ದೂರು
ಮಹಾರಾಷ್ಟ್ರ ಸರ್ಕಾರದ ಎನ್ ಸಿಪಿ ಸಚಿವ ನವಾಬ್ ಮಲಿಕ್ ಅವರು ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮಾಡುತ್ತಿರುವ ಆರೋಪ ನಿಲ್ಲುತ್ತಿಲ್ಲ. ಈ ಬಗ್ಗೆ ಇದೀಗ ಸಮೀರ್ ವಾಂಖೆಡೆಯವರ ತಂದೆ ಧ್ಯಾನದೇವ್ ವಾಂಖೆಡೆ ಪೊಲೀಸರಿಗೆ ದೂರು ನೀಡಿದ್ದಾರೆ.

ಅಧಿಕಾರದಲ್ಲಿದ್ದಾಗ ನನ್ನ ಮೇಲೇಕೆ ತನಿಖೆಗೆ ಆದೇಶಿಸಲಿಲ್ಲ?: ಫಡ್ನವೀಸ್'ಗೆ ನವಾಬ್ ಮಲಿಕ್ ತಿರುಗೇಟು
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಅವರು ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಭೂಗತ ಜಗತ್ತಿನ ಸಂಪರ್ಕವಿರುವ ಬಗ್ಗೆ ತಿಳಿದಿದ್ದರೆ ಅಧಿಕಾರದಲ್ಲಿದ್ದಾಗ ಏಕೆ ಫಡ್ನವೀಸ್ ನನ್ನ ವಿರುದ್ಧ ತನಿಖೆಗೆ ಆದೇಶಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಆರ್ಯನ್ ಖಾನ್ ಡ್ರಗ್ ಕೇಸ್: ದೇವೇಂದ್ರ ಫಡ್ನವೀಸ್, ನವಾಬ್ ಮಲಿಕ್ ಜಟಾಪಟಿ!
ಆರ್ಯನ್ ಖಾನ್ ಡ್ರಗ್ ಪ್ರಕರಣ ಮಹಾರಾಷ್ಟ್ರ ಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ಮಧ್ಯೆ ಜಟಾಪಟಿಗೆ ಕಾರಣವಾಗಿದೆ. ಮಹಾರಾಷ್ಟ್ರ ಪ್ರಸ್ತುತ ಮಂತ್ರಿಯಾಗಿರುವ ನವಾಬ್ ಮಲಿಕ್ ಮೇಲೆ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಗುರುತರ ಆರೋಪ ಮಾಡಿದ್ದಾರೆ.

