ದೇಶನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ ಎಫ್ಐಆರ್ನಲ್ಲಿ ಟಿವಿ ಪತ್ರಕರ್ತೆ ನವಿಕಾ ಕುಮಾರ್ ಹೆಸರೂ ಇದೆ: ಪೊಲೀಸರು
ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ ಎಫ್ಐಆರ್ನಲ್ಲಿ ಹಿರಿಯ ಟಿವಿ ಪತ್ರಕರ್ತ ನವಿಕಾ ಕುಮಾರ್ ಅವರ ಹೆಸರೂ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.