ರಾಜ್ಯನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ- ಸಿಎಂ ಬೊಮ್ಮಾಯಿ
ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ನವೀಕರಿಸಬಹುದಾದ ಇಂಧನ, ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳ ನಿರೀಕ್ಷೆಯಿದ್ದು, ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.