ನವೀನ್ ಕೃಷ್ಣ

'ಗಿರಿಜಾ ಕಲ್ಯಾಣ'ನ ನಂತರ 'ಪತ್ತೆದಾರಿ ಪ್ರತಿಭಾ' ನಿರ್ದೇಶನಕ್ಕಿಳಿದ ನವೀನ್ ಕೃಷ್ಣ
ಬೆಳ್ಳಿತೆರೆಯ ನಟರು ಟಿವಿ ಧಾರಾವಾಹಿಗಳನ್ನು ನಿರ್ದೇಶಿಸುವುದು ಅಥವಾ ನಟಿಸುವುದು ಅಪರೂಪ. ಆದರೆ ನಟ ನವೀನ್ ಕೃಷ್ಣ ಅಂತಹ ಯಾವುದೇ ನಿರ್ಬಂಧನೆಗಳನ್ನು ಹಾಕಿಕೊಂಡಿಲ್ಲ.

ನವೀನ್ ಕೃಷ್ಣ ಮತ್ತೊಂದು ಚಿತ್ರಕ್ಕೆ ದಯಾಳ್ ಪದ್ಮನಾಭನ್ ನಿರ್ದೇಶಕ
ಕಳೆದ ವರ್ಷ ತೆರೆಕಂಡ ಹಗ್ಗದ ಕೊನೆ ಚಿತ್ರಕ್ಕೆ ಅಪಾರ ಪ್ರಶಂಸೆ ಸಿಕ್ಕಿರುವ ಬೆನ್ನಲ್ಲೇ ನಿರ್ದೇಶಕ ದಯಾಳ್ ಪದ್ಮನಾಭನ್ ಮತ್ತೊಂದು ಚಿತ್ರ ನಿರ್ದೇಶಿಸುತ್ತಿದ್ದಾರೆ.

