ನವೀನ್ ಗೌಡ

ನವೀನ್ ಗೌಡ ಯಾರೆಂದು ನನಗೆ ಗೊತ್ತಿಲ್ಲ; ನನ್ನ ಮತ್ತು ದೇವೇಗೌಡರ ನಡುವೆ ಬಿರುಕು ಮೂಡಿಸುವ ಯತ್ನ: ಶಾಸಕ ಎ. ಮಂಜು
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್ ಲೀಕ್ ಮಾಡಿದ್ದು ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ವಿರುದ್ಧ ಎಸ್‌ಐಟಿಗೆ ದೂರು ನೀಡಲಾಗಿದೆ.

ಪ್ರಜ್ವಲ್ ಸೆಕ್ಸ್ ವಿಡಿಯೋ ವೈರಲ್ ಮಾಡಿದ ನವೀನ್ ಗೌಡ ಯಾರು? ಈತನಿಗೂ ಜಮೀರ್ ಅಹ್ಮದ್‌ಗೂ ಇರುವ ನಂಟೇನು?
ವಿಡಿಯೊ ವೈರಲ್ ಮಾಡಿದ್ದು ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಎಂದು ತಿಳಿದುಬಂದಿದೆ. ಈ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್ ಜತೆಗೆ ನವೀನ್ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

