ದೇಶನವೀನ್ ಪಟ್ನಾಯಕ್ ಅನಾರೋಗ್ಯದ ಹಿಂದಿದೆ ಪಿತೂರಿ?: ಪ್ರಧಾನಿ ಮೋದಿ ಸುಳಿವು
ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಸಿಎಂ ನವೀನ್ ಪಟ್ನಾಯಕ್ ಅವರ ಆರೋಗ್ಯದಲ್ಲಿ ದಿಢೀರ್ ಕುಸಿತವಾಗಿರುವುದರ ಹಿಂದಿನ ಕಾರಣ ತಿಳಿಯುವುದಕ್ಕಾಗಿ ತನಿಖೆ ನಡೆಸಲು ಸಮಿತಿ ರಚನೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.