ದೇಶ4 ನೇ ಬಾರಿ ಬಿಹಾರ ಸಿಎಂ ಆಗಿ ನ.16 ಕ್ಕೆ ನಿತೀಶ್ ಕುಮಾರ್ ಪ್ರಮಾಣ ವಚನ: ಡಿಸಿಎಂ ಸ್ಥಾನಕ್ಕೆ ಸುಶೀಲ್ ಮೋದಿ
ಬಿಹಾರ ಚುನಾವಣೆಯಲ್ಲಿ ಬಹುಮತ ಗಳಿಸಿದ್ದ ಎನ್ ಡಿಎ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದು ಹಾಲಿ ಸಿಎಂ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನಿಯುಕ್ತಿಗೊಂಡಿದ್ದಾರೆ.